For a better experience please change your browser to CHROME, FIREFOX, OPERA or Internet Explorer.

Blog Archive

2ನೇ ಬಾರಿ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿದ ಅಂಚೆ ಇಲಾಖೆ.

2ನೇ ಬಾರಿ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿದ ಅಂಚೆ ಇಲಾಖೆ.

ಭಾರತೀಯ ಅಂಚೆ ಇಲಾಖೆ ದೇಶಾದ್ಯಂತ ಸುಮಾರು 10 ಸಾವಿರಕ್ಕೂ ಹೆಚ್ಚು ಅಂಚೆ ಸೇವಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಇಲಾಖೆಯಲ್ಲಿ ಅಧಿಸೂಚನೆ ಪ್ರಕಟಿಸಿದ್ದು, ಕರ್ನಾಟಕ ವೃತ್ತದಲ್ಲಿ ಒಟ್ಟು 2,637 ಹುದ್ದೆಗಳಿಗೆ ನೇಮಕ ನಡೆಯಲಿದೆ. ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌, ಅಸಿಸ್ಟೆಂಟ್‌ ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ದಕ್‌ ಸೇವಕ್‌ (ಅಂಚೆ ಸೇವಕ) ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು,  ಈಗಾಗಲೇ ಆನ್‌ಲೈನ್‌ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅಂಚೆ ಇಲಾಖೆಯ ಅಧಿಕೃತ ವೆಬ್-ಸೈಟ್ ಪ್ರಕಾರ  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಎರಡನೇ ಬಾರಿ ಮುಂದೂಡಲಾಗಿದ್ದು […] Read More

ಮಳೆಯ ಅವಾಂತರ : ಎಲ್ಲೆಲ್ಲಿ ಏನೇನು?

  ಮಳೆಯ ಅವಾಂತರ : ಎಲ್ಲೆಲ್ಲಿ ಏನೇನು? ಮುಂಗಾರು ಮಳೆ ಕೇವಲ ನಾಲ್ಕು ದಿನಗಳ ಅವಧಿಯಲ್ಲೇ ದೇಶದ 10ಕ್ಕೂ ಹೆಚ್ಚು ರಾಜ್ಯಗಳನ್ನು ಆವರಿಸಿ ಕೊನೆಗೂ ಕಾಡಿ, ಸತಾಯಿಸಿದೆ. ರಾಜ್ಯದ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ 20 ದಿನಗಳಿಂದ 40-45 ಡಿಗ್ರಿಯಷ್ಟು ಬಿಸಿಲಿನ ತಾಪ ದಾಖಲಾಗಿತ್ತು. ಭಾನುವಾರ ಮಧ್ಯಾಹ್ನ, ರಾತ್ರಿಯಿಂದ ಬಿಟ್ಟು ಬಿಡದೆ ಒಂದೇ ದಿನ ಮಳೆ ಸುರಿದಿದ್ದರಿಂದ ಹಲವು ಕಡೆ ಅನಾಹುತಗಳನ್ನೂ ಸೃಷ್ಟಿಸಿದ್ದು, ಸಿಡಿಲು-ಗುಡುಗು ಸಹಿತ ಸುರಿದ ಮಳೆಗೆ ಐವರು ಬಲಿಯಾಗಿದ್ದಾರೆ. ಆದರೆ, ಅಂತೂ ಮಳೆ ಬಂತು […] Read More

Top